Chennaveera kanavi biography in kannada
See full list on kannadadeevige.in
See full list on kannadadeevige.in.
ಚನ್ನವೀರ ಕಣವಿ
| ಚನ್ನವೀರ ಕಣವಿ | |
|---|---|
| ಜನನ | ಜೂನ್ ೨೮, ೧೯೨೮ ಗದಗ ಜಿಲ್ಲೆಯ ಹೊಂಬಳ ಗ್ರಾಮ |
| ಮರಣ | ಫೆಬ್ರವರಿ ೧೬, ೨೦೨೨ ಧಾರವಾಡ, ಕರ್ನಾಟಕ |
| ವೃತ್ತಿ |
|
ಚೆನ್ನವೀರ ಕಣವಿ[೧] (೨೮ ಜೂನ್ ೧೯೨೮ - ೧೬ ಫೆಬ್ರವರಿ ೨೦೨೨) ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧರಾಗಿದ್ದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.[೨][೩]
ಜೀವನ
[ಬದಲಾಯಿಸಿ]- ಚನ್ನವೀರ ಕಣವಿಯವರು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ೧೯೨೮ರ ಜೂನ್ ೨೮ರಂದು ಜನಿಸಿದರು.
ತಂದೆ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ. ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು.
Chennaveera kanavi biography in kannada
- See full list on kannadadeevige.in
- See full list on kannadadeevige.in
- Kannada famous writers
- Kannada writers
- ೧೯೫೬ರ ವೇಳೆಗೆ ಅದೇ ವಿಭಾಗದ ನಿರ್ದೇಶಕರಾಗಿ ೧೯೮೩ ರವರೆಗೆ ಸೇವೆ ಸಲ್ಲಿಸಿದರು.
ಅವರ ಪತ್ನಿ ಶಾಂತಾದೇವಿ ಅವರು ಕೂಡ ಸಾಹಿತ್ಯ ಸಂಸ್ಕೃತಿಯ ಒಲವುಳ್ಳ ದೊಡ್ಡ ಮನೆತನದಿಂದ ಬಂದವರು.
- ಚನ್ನವೀರ ಕಣವಿಯವರು(೯೩) ೧೬ ಫೆಬ್ರವರಿ ೨೦೨೨ ರಂದು
ಧಾರವಾಡದಲ್ಲಿ ಮಾಧ್ಯಮಿಕ ಹಾಗು ಕಾಲೇಜು ಶಿಕ್ಷಣ ಪೂರೈಸಿ ಕಣವಿಯವರು ೧೯೫೨ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದು ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾದರು.